Bible Versions
Bible Books

Genesis 35:11 (WEB) World English Bible

Versions

KNV   ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
ERVKN   ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.
IRVKN   ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us