Versions
KNV ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
ERVKN ಯಾಕೋಬನು ಪದ್ದನ್ಅರಾಮಿನಿಂದ ಹಿಂತಿರುಗಿ ಬಂದಾಗ, ದೇವರು ಅವನಿಗೆ ಮತ್ತೆ ಕಾಣಿಸಿಕೊಂಡು ಅವನನ್ನು ಆಶೀರ್ವದಿಸಿದನು.
IRVKN {ದೇವರು ಯಾಕೋಬನಿಗೆ ಮಾಡಿದ ವಾಗ್ದಾನ} PS ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.