Versions
KNV ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
ERVKN ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.
IRVKN ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.