Versions
KNV ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.
ERVKN ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಅವನು ಅದುಲ್ಲಾಮ್ ಊರಿನವನು.
IRVKN {ಯೆಹೂದನು ಮತ್ತು ತಾಮಾರಳು} PS ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.