Bible Versions
Bible Books

Genesis 3:10 (WEB) World English Bible

Versions

KNV   ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
ERVKN   ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.
IRVKN   ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us