Bible Versions
Bible Books

Genesis 3:3 (WEB) World English Bible

Versions

KNV   ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
ERVKN   ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ”‘ ಎಂಬುದಾಗಿ ಉತ್ತರಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us