Bible Versions
Bible Books

Genesis 45:15 (WEB) World English Bible

Versions

KNV   ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
ERVKN   ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us