Bible Versions
Bible Books

Genesis 45:22 (WEB) World English Bible

Versions

KNV   ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
ERVKN   ಯೋಸೇಫನು ಪ್ರತಿಯೊಬ್ಬ ಸಹೋದರನಿಗೂ ಒಂದೊಂದು ಜೊತೆ ಸುಂದರವಾದ ಉಡುಪುಗಳನ್ನು ಕೊಟ್ಟನು. ಆದರೆ ಬೆನ್ಯಾಮೀನನಿಗೆ ಮಾತ್ರ ಐದು ಜೊತೆ ಸುಂದರವಾದ ಉಡುಪುಗಳನ್ನೂ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us