Versions
KNV ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ದೇಶಕ್ಕೆ ಬಂದರು.
ERVKN ಯಾಕೋಬನು ಮೊದಲು ಯೆಹೂದನನ್ನು ಯೋಸೇಫನ ಬಳಿಗೆ ಕಳುಹಿಸಿದನು. ಗೋಷೆನ್ ಪ್ರಾಂತ್ಯದಲ್ಲಿ ಯೆಹೂದನು ಯೋಸೇಫನ ಬಳಿಗೆ ಹೋದನು. ಆಮೇಲೆ ಯಾಕೋಬ ಮತ್ತು ಅವನ ಮಕ್ಕಳು ಆ ಪ್ರಾಂತ್ಯಕ್ಕೆ ಬಂದರು.
IRVKN {ಯಾಕೋಬನು ಗೋಷೆನಿನಲ್ಲಿ ವಾಸಿಸಿದ್ದು} PS ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,