Bible Versions
Bible Books

Genesis 47:19 (WEB) World English Bible

Versions

KNV   ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.
ERVKN   ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us