Bible Versions
Bible Books

Genesis 47:24 (WEB) World English Bible

Versions

KNV   ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
ERVKN   ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.
IRVKN   ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us