Versions
KNV ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ERVKN ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.
IRVKN ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.