Bible Versions
Bible Books

Genesis 7:11 (WEB) World English Bible

Versions

KNV   ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
ERVKN   This verse may not be a part of this translation
IRVKN   ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us