Versions
KNV ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
ERVKN ನೋಹನೊಂದಿಗೆ ನಾವೆಯೊಳಗೆ ಹೋದವು. ದೇವರ ಆಜ್ಞೆಯಂತೆ ಈ ಪ್ರಾಣಿಗಳು ಜೋಡಿಜೋಡಿಯಾಗಿ ನಾವೆಯೊಳಗೆ ಹೋದವು.
IRVKN ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.