Bible Versions
Bible Books

Genesis 8:20 (WEB) World English Bible

Versions

KNV   ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
ERVKN   ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us