Versions
KNV ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
ERVKN ಕಾನಾನನ ತಂದೆಯಾದ ಹಾಮನು ತನ್ನ ತಂದೆ ಬೆತ್ತಲೆಯಾಗಿ ಮಲಗಿರುವುದನ್ನು ಕಂಡು ಈ ವಿಷಯವನ್ನು ಗುಡಾರದ ಹೊರಗಿದ್ದ ತನ್ನ ಸಹೋದರರಿಗೆ ತಿಳಿಸಿದನು.
IRVKN ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.