Versions
KNV ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
ERVKN “ನೋಹನೇ, ನಿನಗೂ ನಿನ್ನ ಮಕ್ಕಳಿಗೂ ಅನೇಕ ಮಕ್ಕಳು ಹುಟ್ಟಲಿ. ನೀವು ಅಭಿವೃದ್ಧಿಗೊಂಡು ಭೂಮಿಯಲ್ಲಿ ತುಂಬಿಕೊಳ್ಳಿರಿ” ಎಂದು ಹೇಳಿದನು.
IRVKN ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. PEPS