Bible Versions
Bible Books

Habakkuk 1:10 (WEB) World English Bible

Versions

KNV   ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
ERVKN   “ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us