Versions
KNV ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.
ERVKN ಆ ಮೂರ್ತಿಗೆ ‘ಎದ್ದೇಳು’ ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ ‘ಎಚ್ಚರವಾಗು’ ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.
IRVKN ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ?
ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.