Versions
KNV ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ERVKN ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.
IRVKN ‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು,
ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;