Versions
KNV ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
ERVKN ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನು ಸುಲಭದಲ್ಲಿ ಗೆಲ್ಲುವೆವೆಂದು ಅವರು ನೆನೆಸಿದ್ದರು.
IRVKN ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು
ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು * ತಲೆಯನ್ನು ಅಥವಾ ಸೇನಾಧಿಪತಿಯನ್ನು. ಅವನ ದೊಣ್ಣೆಗಳಿಂದಲೇ ಒಡೆದಿದ್ದೀ