Versions
KNV ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
ERVKN This verse may not be a part of this translation
IRVKN 17-18 ‡ ಆದಿ 22:1-10; ಯಾಕೋಬ. 2:21: ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, § ಆದಿ 21:12; ರೋಮಾ. 9:7: “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.