Versions
KNV ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
ERVKN ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.