Bible Versions
Bible Books

Hebrews 12:27 (WEB) World English Bible

Versions

KNV   ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
ERVKN   ”ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us