Bible Versions
Bible Books

Hebrews 2 (WEB) World English Bible

Versions

KNV   ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ERVKN   ಆದುದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.
IRVKN   {ಶ್ರೇಷ್ಠವಾದ ರಕ್ಷಣೆ} PS ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us