Versions
KNV ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
ERVKN ಆತನು ಮತ್ತೆ ಹೇಳುತ್ತಾನೆ: “ನಾನು ದೇವರಲ್ಲಿ ಭರವಸೆ ಇಡುತ್ತೇನೆ.” ಯೆಶಾಯ 8:17 ಆತನು ಹೇಳುತ್ತಾನೆ: “ನಾನಿಲ್ಲಿದ್ದೇನೆ. ದೇವರು ನನಗೆ ದಯಪಾಲಿಸಿರುವ ಮಕ್ಕಳು ನನ್ನೊಂದಿಗಿದ್ದಾರೆ.” ಯೆಶಾಯ 8:18
IRVKN “ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ. PEPS