Versions
KNV ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
ERVKN ಆದುದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.
IRVKN † ಇಬ್ರಿ. 4:6; ಕೀರ್ತ 78:21; 106:24 ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ. PE