Versions
KNV ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
ERVKN ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.
IRVKN ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ * ಇಬ್ರಿ. 2:17: ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ † ಇಬ್ರಿ. 8:3: ನೇಮಿಸಲಾಗಿದ್ದು. ‡ ಇಬ್ರಿ. 8:3, 4; 9:9; 10:11: ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.