Bible Versions
Bible Books

Hebrews 8:8 (WEB) World English Bible

Versions

KNV   ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್‌ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.
ERVKN   ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ: “ಇಸ್ರೇಲರೊಡನೆಯೂ ಯೆಹೂದ್ಯರೊಡನೆಯೂ ನಾನು ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕಾಲ ಬರುತ್ತಿದೆ ಎಂದು ಪ್ರಭು ಹೇಳುತ್ತಾನೆ.
IRVKN   ಆದರೆ ದೇವರು ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು,
§ ಯೆರೆ 31:31-34: “ ‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ
ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us