Versions
KNV ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
ERVKN ಮೊದಲನೆ ಒಡಂಬಡಿಕೆಯಲ್ಲಿ ಆರಾಧನೆಯ ನಿಯಮಗಳಿದ್ದವು. ಅದರಲ್ಲಿ ಮಾನವನಿರ್ಮಿತವಾದ ಆರಾಧನಾ ಸ್ಥಳವಿತ್ತು.
IRVKN {ಭೂಲೋಕದ ಮತ್ತು ಪರಲೋಕದ ಆಲಯ} PS ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ * ವಿಮೋ 25:8: ದೇವಾಲಯವಿತ್ತು.