Versions
KNV ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
ERVKN ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕ ಕಲ್ಲುಗಳನ್ನು ಆತನು ಪುಡಿ ಮಾಡುವನು.