Versions
KNV ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
ERVKN “ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಬೋಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.
IRVKN ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ!
ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ!
ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.