Versions
KNV ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣಿ ತೋರುವೆನು. ಲೋಅಮ್ಮಿಗೆ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.
IRVKN ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು,
ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು;
ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು.
ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ. PE