Bible Versions
Bible Books

Hosea 4:18 (WEB) World English Bible

Versions

KNV   ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.
ERVKN   “ಅವರು ಅಮಲೇರಿದ ಮೇಲೆ ಸೂಳೆಯರಂತೆ ವರ್ತಿಸುತ್ತಾರೆ. ಅವರು ಲಂಚವನ್ನು ಪ್ರೀತಿಸುತ್ತಾರೆ ಮತ್ತು ಲಂಚ ಕೊಡುವಂತೆ ಒತ್ತಾಯ ಮಾಡುತ್ತಾರೆ. ಅಧಿಪತಿಗಳು ತಮ್ಮ ಜನರ ಮೇಲೆ ಅಪಮಾನ ಬರಮಾಡುತ್ತಾರೆ.
IRVKN   ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ;
ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us