Bible Versions
Bible Books

Hosea 4:3 (WEB) World English Bible

Versions

KNV   ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
ERVKN   ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದುದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us