Bible Versions
Bible Books

Hosea 4:6 (WEB) World English Bible

Versions

KNV   ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ERVKN   “ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದುದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದುದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us