Bible Versions
Bible Books

Hosea 5:15 (WEB) World English Bible

Versions

KNV   ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ERVKN   ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು ತಮ್ಮ ಸಂಕಟಗಳಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us