Bible Versions
Bible Books

Isaiah 10:13 (WEB) World English Bible

Versions

KNV   ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ERVKN   ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ.
IRVKN   ಏಕೆಂದರೆ ಅವನು ತನ್ನೊಳಗೆ,
“ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ.
ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು,
ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ * ಮಹಾವೀರನಂತೆ ಅಥವಾ ಹೋರಿಯಂತೆ. ಕೆಡವಿಬಿಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us