Bible Versions
Bible Books

Isaiah 10:29 (WEB) World English Bible

Versions

KNV   ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
ERVKN   ಸೈನಿಕರು ಮಾಬರ ಎಂಬ ಸ್ಥಳದಲ್ಲಿ ಕಣಿವೆಯನ್ನು ದಾಟುತ್ತಾರೆ. ಗೆಬ ಎಂಬಲ್ಲಿ ಮಲಗುವರು. ಆಗ ರಾಮಾವು ಭಯಪಡುವದು. ಸೌಲನ ಗಿಬೆಯದ ಜನರು ಪಲಾಯನ ಮಾಡುವರು.
IRVKN   ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ.
ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us