Versions
KNV ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
ERVKN ನೀನು ಯಾವಾಗಲೂ ನಿನ್ನೊಳಗೆ, “ನಾನು ಉನ್ನತವಾದ ಆಕಾಶಕ್ಕೆ ಹೋಗುವೆನು. ನಾನು ದೇವರ ನಕ್ಷತ್ರಗಳಿಗಿಂತ ಮೇಲೆ ನನ್ನ ಸಿಂಹಾಸನವನ್ನು ಸ್ಥಾಪಿಸುವೆನು. ನಾನು ಜಾಫೋನ್ ಎಂಬ ಪವಿತ್ರ ಪರ್ವತದಲ್ಲಿ ಕುಳಿತುಕೊಳ್ಳುವೆನು. ಆ ಪರ್ವತದಲ್ಲಿ ನಾನು ದೇವರುಗಳನ್ನು ಸಂಧಿಸುವೆನು.
IRVKN ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ,
ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ,
ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.