Versions
KNV ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
ERVKN ನಾನು ಉನ್ನತ ಮೇಘಮಂಡಲದ ಮೇಲೆ ಏರಿ ಉನ್ನತೋನ್ನತನಿಗೆ ಸರಿಸಮಾನನಾಗುತ್ತೇನೆ” ಎಂದುಕೊಳ್ಳುತ್ತಿದ್ದೆ.
IRVKN ಉನ್ನತವಾದ ಮೇಘಮಂಡಲದ ಮೇಲೆ ಏರಿ
ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!