Bible Versions
Bible Books

Isaiah 14:20 (WEB) World English Bible

Versions

KNV   ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
ERVKN   ಬೇರೆ ಅನೇಕ ಅರಸರು ಸತ್ತುಹೋದರು. ಅವರೆಲ್ಲರಿಗೂ ಸ್ವಂತ ಸಮಾಧಿ ಇದೆ. ಆದರೆ ನೀನು ಅವರೊಂದಿಗೆ ಸೇರಲಾರೆ. ಯಾಕೆಂದರೆ ನಿನ್ನ ರಾಜ್ಯವನ್ನು ನೀನೇ ನಾಶಮಾಡಿರುವೆ. ನೀನು ನಿನ್ನ ಜನರನ್ನೇ ಸಾಯಿಸಿರುವೆ. ಆದರೆ ನೀನು ನಾಶಮಾಡಿದಂತೆ ನಾಶಮಾಡಲು ನಿನ್ನ ಮಕ್ಕಳಿಗೆ ಅವಕಾಶಕೊಡಲಾಗದು.
IRVKN   ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಅರಸರೊಡನೆ ಸಮಾಧಿಗೆ ಸೇರುವುದಿಲ್ಲ,
ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ.
ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us