Bible Versions
Bible Books

Isaiah 14:26 (WEB) World English Bible

Versions

KNV   ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ERVKN   ಹೀಗೆ ಮಾಡಲು ನಾನೇ ಆಲೋಚಿಸಿದ್ದೇನೆ. ನನ್ನ ಯೋಜನೆಯಂತೆಯೇ ಘಟನೆಗಳು ಸಂಭವಿಸುತ್ತವೆ. ನನ್ನ ಭುಜಬಲದಿಂದ ಜನಾಂಗಗಳನ್ನು ಶಿಕ್ಷಿಸುವೆನು.”
IRVKN   ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us