Bible Versions
Bible Books

Isaiah 17:14 (WEB) World English Bible

Versions

KNV   ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ERVKN   ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.
IRVKN   ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ.
ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us