Bible Versions
Bible Books

Isaiah 17:2 (WEB) World English Bible

Versions

KNV   ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
ERVKN   ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟು ಹೋಗುವರು. ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ.
IRVKN   ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು.
ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us