Bible Versions
Bible Books

Isaiah 18:3 (WEB) World English Bible

Versions

KNV   ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
ERVKN   ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ದೇಶಕ್ಕೆ ಸಂಭವಿಸುವದನ್ನು ನೋಡುವರು. ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.
IRVKN   ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ,
ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us