Bible Versions
Bible Books

Isaiah 19:2 (WEB) World English Bible

Versions

KNV   ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
ERVKN   ದೇವರು ಹೇಳುವದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us