Bible Versions
Bible Books

Isaiah 21:7 (WEB) World English Bible

Versions

KNV   ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ.
ERVKN   ಅವನು ಸಾಲಾಗಿ ಬರುತ್ತಿರುವ ಸೈನಿಕರನ್ನೋ, ಕತ್ತೆಗಳನ್ನೋ, ಒಂಟೆಗಳನ್ನೋ ನೋಡಿದರೆ ಬಹಳ ಸೂಕ್ಷ್ಮವಾಗಿ ಆಲಿಸಬೇಕು.”
IRVKN   ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ,
ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ,
ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us