Versions
KNV ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.
ERVKN ಆ ಸಮಯದಲ್ಲಿ ಯೆಹೂದದ ಜನರು ತಾವು ಕಾಡಿನ ಅರಮನೆಯಲ್ಲಿಟ್ಟಿದ್ದ ಆಯುಧಗಳನ್ನು ಉಪಯೋಗಿಸುವುದಕ್ಕೆ ಮನಸ್ಸು ಮಾಡುವರು. ಯೆಹೂದವನ್ನು ರಕ್ಷಿಸುವ ಗೋಡೆಗಳನ್ನು ಶತ್ರುಗಳು ಕೆಡವಿ ಹಾಕುವರು.