Bible Versions
Bible Books

Isaiah 24:23 (WEB) World English Bible

Versions

KNV   ಆಮೇಲೆ ಚೀಯೋನ್‌ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
ERVKN   ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.
IRVKN   ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು;
ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು.
ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us